Champions Trophy: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಭಾರತ- ಪಾಕ್ ಪಂದ್ಯ ಯಾವಾಗ?

ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟಗೊಂಡಿದೆ. ಅನೈತಿಕ ಸಂಬಂಧ: ಹಾಡಹಗಲೇ ವ್ಯಕ್ತಿಗೆ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ! ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿಯು ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇದಲ್ಲದೆ ಇಡೀ ಟೂರ್ನಿಯ ಹೈವೋಲ್ಟೇಜ್ ಕದನವಾದ … Continue reading Champions Trophy: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಭಾರತ- ಪಾಕ್ ಪಂದ್ಯ ಯಾವಾಗ?