ಚಾಂಪಿಯನ್ಸ್‌ ಟ್ರೋಫಿ: ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ!

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ. ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್‌ ನೆರವಿನಿಂದ ಈ ಗೆಲುವು ಸಾಧಿಸಿದೆ. ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ: ಆರೋಪಿಗಳು ಅರೆಸ್ಟ್! ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 49.4 ಓವರ್‌ಗಳಿಗೆ ಆಲೌಟ್‌ ಆಗಿ 228 ರನ್‌ ಗಳಿಸಿತು. 229 ರನ್‌ ಗುರಿ ಬೆನ್ನತ್ತಿದ ಟೀಂ ಇಂಡಿಯಾ 46.3 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಗೆಲುವು ದಾಖಲಿಸಿದೆ. ಆರಂಭಿಕರಾಗಿ … Continue reading ಚಾಂಪಿಯನ್ಸ್‌ ಟ್ರೋಫಿ: ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ!