Champions Trophy: ನಾಳೆ ಭಾರತ vs ನ್ಯೂಜಿಲೆಂಡ್​ ಫೈನಲ್​ ಪಂದ್ಯ: ಹೇಗಿದೆ ಪಿಚ್ ವರದಿ!

ಭಾರತ ಮತ್ತು ನ್ಯೂಜಿಲೆಂಡ್​ ಮಧ್ಯೆ ಚಾಂಪಿಯನ್ಸ್​ ಟ್ರೋಫಿಯ ಫೈನಲ್​ ಪಂದ್ಯ ನಾಳೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರೇ ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ! ಪ್ರಶಸ್ತಿ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಜೇಯವಾಗಿ ಫೈನಲ್​ಗೆ ಲಗ್ಗೆ ಇಟ್ಟಿರುವ ಭಾರತ ಫೈನಲ್​ನಲ್ಲೂ ಗೆದ್ದು ಪ್ರಶಸ್ತಿ ಮುಡಿಗೇರಿಸಿ ಕೊಳ್ಳಬೇಕು ಎಂಬ ದೃಢಸಂಕಲ್ಪ ತೊಟ್ಟಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿರುವ … Continue reading Champions Trophy: ನಾಳೆ ಭಾರತ vs ನ್ಯೂಜಿಲೆಂಡ್​ ಫೈನಲ್​ ಪಂದ್ಯ: ಹೇಗಿದೆ ಪಿಚ್ ವರದಿ!