Champions Trophy: ಇಂಗ್ಲೆಂಡ್ ಮಣಿಸಿ ಸೆಮಿಫೈನಲ್‌ಗೆ ದಕ್ಷಿಣ ಆಫ್ರಿಕಾ ಎಂಟ್ರಿ!
ಇಂಗ್ಲೆಂಡ್ ಮಣಿಸಿ ಸೆಮಿಫೈನಲ್‌ಗೆ ದಕ್ಷಿಣ ಆಫ್ರಿಕಾ ಲಗ್ಗೆಯಿಟ್ಟಿದೆ. ಕರಾಚಿಯ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ ಏರಿಕೆ! ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ದಕ್ಷಿಣ ಆಫ್ರಿಕಾ ಶಿಸ್ತಿನ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಬ್ಯಾಟರ್ ಗಳು ಮತ್ತೊಮ್ಮೆ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲವಾದರು. 38.2 ಓವರ್ ಗಳಲ್ಲಿ 179 … Continue reading Champions Trophy: ಇಂಗ್ಲೆಂಡ್ ಮಣಿಸಿ ಸೆಮಿಫೈನಲ್‌ಗೆ ದಕ್ಷಿಣ ಆಫ್ರಿಕಾ ಎಂಟ್ರಿ!
Copy and paste this URL into your WordPress site to embed
Copy and paste this code into your site to embed