ಕರ್ನಾಟಕದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ ಸಾಧ್ಯತೆ..!

ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. Health Tips: ಎಂದಿಗೂ ಟೀ ಜತೆ ಈ ಆಹಾರ ಸೇವಿಸಬೇಡಿ.. ಕಾರಣ ತಿಳಿದುಕೊಳ್ಳಿ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪವಾಡ ಸದೃಶ ರೀತಿಯಲ್ಲಿ ಬಚಾವ್ … Continue reading ಕರ್ನಾಟಕದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ ಸಾಧ್ಯತೆ..!