ಬೆಂಗಳೂರು: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
DKS Class: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ದಂಗಲ್: ವಿರೋಧಿಗಳಿಗೆ ಡಿಕೆಶಿ ಟಕ್ಕರ್…!
ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಮುಂದಿನ 5 ದಿನಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶದ ಕರಾವಳಿ, ಯಾಣಂನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 5 ದಿನಗಳಲ್ಲಿ ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ರಾಯಲಸೀಮಾ, ತೆಲಂಗಾಣ, ಕರ್ನಾಟಕದ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.