ಉತ್ತರ‌ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. Good News: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ CM ಸಿದ್ದರಾಮಯ್ಯ ಸೂಚನೆ; ಯಾರು ಅರ್ಹರು!? ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, … Continue reading ಉತ್ತರ‌ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!