ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಸ್ತಿ ಸೆಫ್ಟಿಗಾಗಿ ಹೊಸ ನಿಯಮ ಜಾರಿಗೆ ತಂದ ರಾಜ್ಯ ಸರ್ಕಾರ: ಇಂದಿನಿಂದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಈ ದಾಖಲೆ ಸಲ್ಲಿಕೆ ಮಾಡಿ! ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಸಾಧಾರಣ ಮಳೆಯಾದರೆ, ಒಳನಾಡಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!