Rain News: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ!

ಬೆಂಗಳೂರು:- ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಲಘಟಗಿ: ಹಟಗಿನಾಳ ಗ್ರಾಮದ ಕಲಕುಂಡಿ ಅರಣ್ಯ ಪ್ರದೇಶದಲ್ಲಿ ಸೆರೆ ಸಿಕ್ಕ ಮೊಸಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು‌ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 1 ರಿಂದ ಡಿಸೆಂಬರ್‌ 3 ರವರೆಗೆ … Continue reading Rain News: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ!