Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ..!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಶ್ಲೀಲ ವಿಡಿಯೋ ವೈರಲ್ ಕೇಸ್: ಇಂದು ಅಪ್ಪ-ಮಗನ ಬೇಲ್ ಭವಿಷ್ಯ..! ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ. ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್​, ಕಲಬುರಗಿ, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ..!