Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ: ರಕ್ಷಾರಾಮಯ್ಯ ಸ್ಥಳೀಯರಲ್ಲ – ಸುಧಾಕರ್ ಹೇಳಿಕೆಗೆ ಟಾಂಗ್ ಕೊಟ್ಟ “ಕೈ” ಅಭ್ಯರ್ಥಿ! ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರುಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಜನ ಬಿಸಿಲ ಧಗೆಗೆ ತತ್ತರಿಸಿದ್ದಾರೆ… … Continue reading Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ!