Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 15 ರ ತನಕ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಏಪ್ರಿಲ್ 15 ರ ತನಕ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. IPL 2024: ಪಂಜಾಬ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್​ಗೆ ರೋಚಕ ಜಯ! ಏಪ್ರಿಲ್​ 12ರಂದು ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 15 ರ ತನಕ ಮಳೆ ಸಾಧ್ಯತೆ!