ಮತ್ತೆ ಒಂದಾಗಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಚಂದನ್, ನಿವೇದಿತಾ ಗೌಡ

ಕಳೆದ ಕೆಲವೇ ತಿಂಗಳ ಹಿಂದೆ ದೂರ ದೂರವಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮತ್ತೆ ಒಂದಾಗುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹಾಗಂತ ಚಂದನ್ ಹಾಗೂ ನಿವೇದಿತಾ ರಿಯಲ್ ಲೈಫ್ ನಲ್ಲಿ ಒಂದಾಗಿಲ್ಲ, ಬದಲಾಗಿ ರೀಲ್ ಲೈಫ್ ನಲ್ಲಿ ಜೊತೆಯಾಗಿದ್ದಾರೆ. ಇತ್ತೀಚೆಗಷ್ಟೇ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಒಂದಾಗುತ್ತಿದ್ದಾರೆ ಅನ್ನೋ ಸುದ್ದಿ ಹರಡಿತ್ತು. ಅದು ರಿಯಲ್​ ಲೈಫ್​ನಲ್ಲಿ ಅಲ್ಲ, ಬದಲಿಗೆ ಇಬ್ಬರೂ ತೆರೆ ಮೇಲೆ ಒಂದಾಗುತ್ತಿದ್ದಾರೆ ಎಂದು ಸುದ್ದಿಯಾದ ಕೂಡಲೇ ಫ್ಯಾನ್ಸ್​ … Continue reading ಮತ್ತೆ ಒಂದಾಗಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಚಂದನ್, ನಿವೇದಿತಾ ಗೌಡ