ನೋಟಿಸ್ ನೀಡಿದ ಪೊಲೀಸರ ವಿರುದ್ಧ ಚಂದ್ರಶೇಖರ್ ಸ್ವಾಮಿ ಅಸಮಾಧಾನ
ಬೆಂಗಳೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಚಂದ್ರಶೇಖರ್ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೇ ವಿಚಾರ ಸಂಬಂಧ ಉಪ್ಪಾರಪೇಟೆ ಪೊಲೀಸರು ಚಂದ್ರಶೇಖರ ಸ್ವಾಮೀಜಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಕುರಿತು ಚಂದ್ರಶೇಖರ್ ಸ್ವಾಮೀಜಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫೆಂಗಲ್ ಚಂಡಮಾರುತದ ಎಫೆಕ್ಟ್: ಮಳೆಗೆ ಮನೆ ಗೋಡೆ ಕುಸಿತ, ಇಬ್ಬರು ಪ್ರಾಣಾಪಾಯದಿಂದ ಪಾರು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನಗೆ ನೊಟೀಸ್ ಕೊಟ್ಟಿದ್ದಾರೆ. ಕ್ಷಮೆ ಕೇಳಿದ ಮೇಲೆ ಕೂಡ ಕೇಸ್ ಮಾಡಿದ್ದಾರೆ. ನನಗೆ ಹುಷಾರಿಲ್ಲ. ನಡೆಯೋಕೆ … Continue reading ನೋಟಿಸ್ ನೀಡಿದ ಪೊಲೀಸರ ವಿರುದ್ಧ ಚಂದ್ರಶೇಖರ್ ಸ್ವಾಮಿ ಅಸಮಾಧಾನ
Copy and paste this URL into your WordPress site to embed
Copy and paste this code into your site to embed