ಇನ್ನೊಂದು ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ – ಕುಮಾರಸ್ವಾಮಿ!

ಹಾಸನ :– ಇನ್ನೊಂದು ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೇವರ ಇಚ್ಛೆಯಿಂದ ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿಮ್ಮ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ. ಈ ಜನ್ಮದಲ್ಲಿ ಇನ್ನೊಂದು ವರ್ಷದೊಳಗೆ ನಿಮ್ಮ ಸೇವೆಗೆ ಅವಕಾಶ ಸಿಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಸುಳಿವು ನೀಡಿದ್ದಾರೆಯೇ ಎಂಬ … Continue reading ಇನ್ನೊಂದು ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ – ಕುಮಾರಸ್ವಾಮಿ!