ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಫಲಿತಾಂಶ! 3 ಕ್ಷೇತ್ರದಲ್ಲಿ ವಿಜಯಪತಾಕೆ ಯಾರಿಗೆ!?
ಬೆಂಗಳೂರು:- ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಹೊಟ್ಟೆ ತುಂಬಾ ಚೆನ್ನಾಗಿ ತಿಂದು ತೂಕ ಕಳೆದುಕೊಳ್ಳಬಹುದು, ಹೇಗೆ ಗೊತ್ತಾ? ಈ ಸ್ಟೋರಿ ನೋಡಿ! ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಪೈಪೋಟಿ ಒಡ್ಡಿದ್ದು, ಯಾರಿಗೆ ಅಧಿಕಾರ ಸಿಗಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುತ್ತದೆ. ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು … Continue reading ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಫಲಿತಾಂಶ! 3 ಕ್ಷೇತ್ರದಲ್ಲಿ ವಿಜಯಪತಾಕೆ ಯಾರಿಗೆ!?
Copy and paste this URL into your WordPress site to embed
Copy and paste this code into your site to embed