ಚನ್ನಪಟ್ಟಣ ಟಿಕೆಟ್ ಫೈಟ್: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ!

ಹುಬ್ಬಳ್ಳಿ:- ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್​​ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಟಿಕೆಟ್​​ ಸಂಬಂಧ ಜೆಡಿಎಸ್​ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ, ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. Job ಕಳೆದುಕೊಂಡ ಯುವಕನಿಂದ ಆತ್ಮಹತ್ಯೆಗೆ ಯತ್ನ: ಸ್ಥಳೀಯ ನಿವಾಸಿಗಳಿಂದ ರಕ್ಷಣೆ! ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್​ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. … Continue reading ಚನ್ನಪಟ್ಟಣ ಟಿಕೆಟ್ ಫೈಟ್: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ!