ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ: ಆರ್ ಅಶೋಕ್ ಶಾಕಿಂಗ್ ಹೇಳಿಕೆ!

ಬೆಂಗಳೂರು:- ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಚನ್ನಪಟ್ಟಣ ಟಿಕೆಟ್ ಫೈಟ್: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ! ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ವಿಧಾನ ಪರಿಷತ್ ಸದಸ್ಯ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ತಮ್ಮ ನಾಯಕರಿಗೆ ಗೂಗ್ಲಿ ಎಸೆದರೇ? ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳುವ ಪ್ರಕಾರ ಯೋಗೇಶ್ವರ್ ಪರಿಷತ್ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗುತ್ತಿದ್ದಾರೆ. … Continue reading ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ: ಆರ್ ಅಶೋಕ್ ಶಾಕಿಂಗ್ ಹೇಳಿಕೆ!