ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಅಮಿತ್ ಶಾ!

ನವದೆಹಲಿ:- ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ ಎಂಬ ಅಮಿತ್ ಶಾ ಮಾತು ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಅಮಿತ್ ಶಾ ಸ್ಪಷ್ಟನೆ ಕೊಟ್ಟಿದ್ದಾರೆ. ಚಳಿ ತಾಳಲಾರದೇ ಕೆಳಗೆ ಬಿದ್ದ ಮಧುಮಗ: ಹುಡುಗನನ್ನು ವಲ್ಲೆ ಎಂದ ಮದುಮಗಳು! ಸಂವಿಧಾನ ವಿರೋಧ ಹಾಗೂ ಅಂಬೇಡ್ಕರ್ ವಿರೋಧಿಯಾದ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ. ನಾನು ಅಂಬೇಡ್ಕರ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ … Continue reading ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಅಮಿತ್ ಶಾ!