Charmadi Ghat: ವಾಹನ ಸವಾರರೇ ಎಚ್ಚರ: 2 ಬೃಹತ್ ಬಂಡೆಗಳು ಕೂದಲೆಳೆ ಅಂತರದಲ್ಲಿ ನಿಂತಂತಿದೆ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಸಂಚಾರ ಮಾಡುವ ಸವಾರರು ಅತ್ಯಂತ ಎಚ್ಚರ ಹಾಗೂ ಜಾಗರೂಕರಾಗಿ ವಾಹನ ಚಾಲನೆ ಮಾಡಬೇಕಿದೆ. ಏಕೆಂದರೆ, ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದಿಂದ ತುಸು ದೂರದಲ್ಲೇ 2 ಬೃಹತ್ ಬಂಡೆಗಳು (Boulder) ಅನಾಹುತಕ್ಕೆ ಬಾಯ್ತೆರೆದು ಕೂತಿವೆ. https://ainlivenews.com/rain-news-thunderstorms-will-lash-karnataka/ ಬೃಹತ್ ಬಂಡೆಗಳ ಕೆಳಭಾಗದ ಮಣ್ಣು ಭಾರೀ ಮಳೆಗೆ ಕೊಚ್ಚಿ ಹೋಗಿದ್ದು ಎರಡು ಬಂಡೆಗಳು ಕೂದಲೆಳೆ ಅಂತರದಲ್ಲಿ ನಿಂತಂತಿದೆ. ಮತ್ತೆ ಮಳೆಯಾದರೇ ಅಥವಾ ಬಿರುಗಾಳಿಗೆ ಬಂಡೆಗಳು ಕುಸಿದು ಬೀಳುವ ಸಾಧ್ಯತೆ ಹೆಚ್ಚಿದೆ. ಒಂದು … Continue reading Charmadi Ghat: ವಾಹನ ಸವಾರರೇ ಎಚ್ಚರ: 2 ಬೃಹತ್ ಬಂಡೆಗಳು ಕೂದಲೆಳೆ ಅಂತರದಲ್ಲಿ ನಿಂತಂತಿದೆ
Copy and paste this URL into your WordPress site to embed
Copy and paste this code into your site to embed