ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ: ಆರೋಪಿ ಅಂದರ್!

ಬೆಂಗಳೂರು :– ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ಆರೋಪದಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೇಕರಿ ತಿಂಡಿ ಪ್ರಿಯರೇ ಹುಷಾರ್: ಖಾರಾ ಮಿಕ್ಚರ್, ಚಿಪ್ಸ್ ತಿಂತಿದ್ದೀರಾ!? ಪ್ರಾಣಕ್ಕೆ ಕಂಟಕ ಆಗ್ಬಹುದು ಜೋಕೆ! ರಘುನಾಥ್ ಬಂಧಿತ ಆರೋಪಿ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ … Continue reading ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ: ಆರೋಪಿ ಅಂದರ್!