ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ: ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್!

ದಾವಣಗೆರೆ:– ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ. Mandya: ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು‌ ಮಳೆ; ಕೃಷ್ಣ ಬೈರೇಗೌಡ ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಅಮಾನತ್ತು ಆದ ಪೇದೆ. ಪತ್ನಿಯಿಂದ‌ ದೂರು‌ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ‌ತನಿಖೆ ಮಾಡಿಸಿ ಆರೋಪ ಸತ್ಯವೆಂದು‌ ಗೊತ್ತಾದ ಬಳಿಕ ಎಸ್ಪಿ ಉಮಾ ಪ್ರಶಾಂತ್ ಅಮಾನತ್ತುಗೊಳಿಸಿದ್ದಾರೆ. ಪರಸ್ತ್ರೀ ಸಂಘ ಮಾಡಿ ‌ಕೆಲ‌ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ … Continue reading ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ: ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್!