Petrol-Diesel Price Today: ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..!

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್‌ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿ ರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ … Continue reading Petrol-Diesel Price Today: ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..!