ರಾಸಾಯನಿಕ ಸೋರಿಕೆ: ಕಾರ್ಖಾನೆಯಲ್ಲಿದ್ದ 18 ಕಾರ್ಮಿಕರು ಅಸ್ವಸ್ಥ!

ಕಾರವಾರ:- ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್​ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್​ನಲ್ಲಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜರುಗಿದೆ. Prahlad Joshi: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ: ಪ್ರಹ್ಲಾದ್ ಜೋಶಿ! ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, ಉತ್ತರಪ್ರದೇಶ ಮತ್ತು … Continue reading ರಾಸಾಯನಿಕ ಸೋರಿಕೆ: ಕಾರ್ಖಾನೆಯಲ್ಲಿದ್ದ 18 ಕಾರ್ಮಿಕರು ಅಸ್ವಸ್ಥ!