ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ ಆರಂಭ: ದಿನೇಶ್ ಗುಂಡೂರಾವ್

ಬೆಂಗಳೂರು:- ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ ಆರಂಭಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯರಿಂದ ಪ್ರತಿಭಟನೆ ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಯಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್‌ಗಳನ್ನು ತೆರೆಯಲಾಗುವುದು. ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು … Continue reading ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ ಆರಂಭ: ದಿನೇಶ್ ಗುಂಡೂರಾವ್