ಚೆನ್ನೈ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅರೆಸ್ಟ್!

ಚೆನ್ನೈ:- ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೊಯಮತ್ತೂರು ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾಡಾನೆ ದಾಳಿಗೆ ಬೇಸತ್ತ ಜನ; ವಿಶೇಷ ಕಾರ್ಯಾಚರಣೆಗೆ ಚಾಲನೆ! 1998 ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು ವೈಭವೀಕರಿಸುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ … Continue reading ಚೆನ್ನೈ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅರೆಸ್ಟ್!