ಚೆನ್ನೈ:ತವರಲ್ಲಿ ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಭರ್ಜರಿ ಸ್ವಾಗತ!

ಚೆನ್ನೈ:ತವರಲ್ಲಿ ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಭರ್ಜರಿ ಸ್ವಾಗತ ಕೋರಲಾಗಿದೆ. Tulsi Gowda: 86 ವರ್ಷದ ವೃಕ್ಷಮಾತೆ ತುಳಸಿ ಗೌಡ ವಿಧಿವಶ! ವಿಶ್ವ ಚೆಸ್ ಚಾಂಪಿಯನ್ ಹೆಗ್ಗಳಿಕೆಗೆ ಪಾತ್ರರಾದ ಡಿ.ಗುಕೇಶ್ ಭಾರತಕ್ಕೆ ಮರಳಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವದ ಕಿರಿಯ ಚೆಸ್ ಚಾಂಪಿಯನ್ ಎಂಬ ಇತಿಹಾಸ ನಿರ್ಮಿಸಿದರು. ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಧಿಕಾರಿಗಳು … Continue reading ಚೆನ್ನೈ:ತವರಲ್ಲಿ ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಭರ್ಜರಿ ಸ್ವಾಗತ!