IPL 2024: ತವರಲ್ಲಿ ಮತ್ತೆ ಮಿಂಚಿದ ಚೆನ್ನೈ – ಗುಜರಾತ್ ಗೆ ಹೀನಾಯ ಸೋಲು!

ಇಂಡಿಯರ್ ಪ್ರೀಮಿಯರ್ ಲೀಗ್ ನಲ್ಲಿ 2024 ರಲ್ಲಿ ತನ್ನ ಎರಡನೇ ಪಂದ್ಯ ಆಡಿದ ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ರಚಿನ್ ರವೀಂದ್ರ ಹಾಗೂ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 62 ರನ್ ಪೇರಿಸಿದ ಬಳಿಕ ರಚಿನ್ (46 ರನ್ಸ್, 20ಎಸೆತ) … Continue reading IPL 2024: ತವರಲ್ಲಿ ಮತ್ತೆ ಮಿಂಚಿದ ಚೆನ್ನೈ – ಗುಜರಾತ್ ಗೆ ಹೀನಾಯ ಸೋಲು!