ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!

ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾದ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಲಾಗಿದೆ. ಹೌದು ಡಿಸೆಂಬರ್ 15ರಂದು ಚೆಕ್ ವಂಚನೆ ಪ್ರಕರಣದಲ್ಲಿ ಶಾಕಿಬ್ ಹೆಸರು ಕೇಳಿ ಬಂದಿತ್ತು. ಇದಾದ ಬಳಿಕ ಡಿ.18ರಂದು ಪ್ರಾಥಮಿಕ ವಿಚಾರಣೆ ನಡೆದ ನಂತರ ಜನವರಿ 19ರಂದು ವಿಚಾರಣಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಈ ಪ್ರಕರಣದಲ್ಲಿ ಶಕೀಬ್ ಅಲ್ಲದೆ ಅವರ ಒಡೆತನದ ಕಂಪನಿ ಅಲ್ ಹಸನ್ ಆಗ್ರೋ ಫಾರ್ಮ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕ ಘಾಜಿ ಶಹಗೀರ್ … Continue reading ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!