ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿಟ್ಟು ಕುಡಿದರೆ, ಆರೋಗ್ಯಕ್ಕೆ ಬೆನಿಫಿಟ್ ಗ್ಯಾರಂಟಿ!

ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ ಮೊದಲಾದ ಪೋಷಕಾಂಶಗಳು ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳಲು ಹಲವಾರು ಮಾರ್ಗಗಳಿವೆ. CT Ravi: ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ; CT ರವಿ! ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ನಂತರ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಚಿಯಾ ಬೀಜಗಳನ್ನು … Continue reading ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿಟ್ಟು ಕುಡಿದರೆ, ಆರೋಗ್ಯಕ್ಕೆ ಬೆನಿಫಿಟ್ ಗ್ಯಾರಂಟಿ!