ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಯುವಕರ ಗುಂಪಿನ ಮೇಲೆ ಸ್ಥಳೀಯರಿಂದ ಹಲ್ಲೆ: ಅಂತದ್ದೇನಾಯ್ತು? ಇನ್ಮುಂದೆ ಗ್ರಾಹಕರಿಗೆ ‘ನಂದಿನಿ’ ಹಾಲಷ್ಟೇ ಅಲ್ಲ, ‘ನಂದಿನಿ ಇಡ್ಲಿ ಮತ್ತು ದೋಸೆ’ ಹಿಟ್ಟು ಕೂಡ ಸಿಗಲಿದೆ. ನಂದಿನಿ’ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೊಟೀನ್‌ಯುಕ್ತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಯಿತು. ಕೆಎಂಎಫ್‌ ಬಿಡುಗಡೆ ಮಾಡಿರುವ ಇಡ್ಲಿ ಮತ್ತು ದೋಸೆ ಹಿಟ್ಟಿನಲ್ಲಿ 5% ರಷ್ಟು ಪ್ರೊಟೀನ್‌ ಅಂಶವನ್ನು … Continue reading ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!