Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ!

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸಂಚಾರಿ ನಿಯಮ ಪದೇ-ಪದೇ ಉಲ್ಲಂಘನೆ: ಈ ಭೂಪನಿಗೆ ಮೂರು ಮೀಟರ್ ಉದ್ದದ ರಶೀದಿ ಕೊಟ್ಟ ಪೊಲೀಸ್! ಈ ಸಂಬಂಧ ಮಾತನಾಡಿದ ಅವರು,ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದರು. ತನಿಖೆಯನ್ನು ಸಿಬಿಐಗೆ ಕೊಡದೇ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ … Continue reading Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ!