ಚಿತ್ರದುರ್ಗ: ಇಂದು ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಿ ತರಳಬಾಳು ಮಠ ಆಯೋಜಿಸಿರುವ ನಾಟಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಸಂಜೆ 6ಕ್ಕೆ ನಾಟಕೋತ್ಸವ ಸಮಾರೋಪ ಕಾರ್ಯಕ್ರಮ ನಡೆಯಲಿದೆ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ