ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಿನಲ್ಲಿದ್ರೆ ಒಳ್ಳೆಯದು: ಜೋಶಿ!

ಹುಬ್ಬಳ್ಳಿ:- ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಿನಲ್ಲಿದ್ರೆ ಒಳ್ಳೆಯದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬೊಜ್ಜಿನಿಂದ ಕ್ಯಾನ್ಸರ್ ಅಪಾಯ!? ಸಮೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ! ಪ್ರಧಾನಿ ಅವರನ್ನು ಪುಡಾರಿ ಎಂದು ಕರೆದಿರುವ ಸಿಎಂ ಗೆ ಟಾಂಗ್ ಕೊಟ್ಟ ಜೋಶಿ, ಓರ್ವ ಪ್ರಧಾನಿಗೆ ಪುಡಾರಿ ಇತ್ಯಾದಿಯಾಗಿ ಮಾತನಾಡುವುದು ಸರಿಯಲ್ಲ. ಖರ್ಗೆ ಅವರು ಗ್ಯಾರಂಟಿ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿಯಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ನಿಮ್ಮ ಶಾಸಕರೇ ನಿಮ್ಮ ವಿರುದ್ಧ ಮಾತನಾಡಿದ್ದಾರೆ. ಆರ್ಥಿಕ ಸಲಹೆಗಾರ ಬಸವರಾಜ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಿನಲ್ಲಿದ್ರೆ ಒಳ್ಳೆಯದು: ಜೋಶಿ!