ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ!

ಚಿಕ್ಕಬಳ್ಳಾಪುರ:- ಜಿಲ್ಲೆಯ ಶಿಂಗನಮಲ ಮಂಡಲ ನಾಯನಪಲ್ಲಿ ಕ್ರಾಸ್ ಬಳಿ ಭೀಕರ ಅಪಘಾತದಲ್ಲಿ 6 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜರುಗಿದೆ. ಬೀಮ್ಸ್ ಆಸ್ಪತ್ರೆಯ ಕರ್ಮಕಾಂಡ: ಮೂರು ತಿಂಗಳಿನಲ್ಲಿ 41 ಶಿಶುಗಳು ದುರ್ಮರಣ! ಸಂತೋಷ್, ಷಣ್ಮುಖ, ವೆಂಕನ್ನ, ಶ್ರೀಧರ್, ಪ್ರಸನ್ನ ಹಾಗೂ ವೆಂಕಿ ಮೃತರು ಎನ್ನಲಾಗಿದೆ. ಕಾರಿನ ಟೈರ್ ಸಿಡಿದು ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಎಂದು ತಿಳಿದುಬಂದಿದೆ. ಮೃತರು ಅನಂತಪುರದ ಇಸ್ಕಾನ್ ಸಂಸ್ಥೆಗೆ ಸೇರಿದವರು. ತಾಡಿಪತ್ರಿಯಿಂದ ಅನಂತಪುರಕ್ಕೆ ಕಾರು ಬರುತ್ತಿತ್ತು ಎನ್ನಲಾಗಿದೆ. … Continue reading ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ!