ಚಿಕ್ಕೋಡಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ!

ಬೆಳಗಾವಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ರೈತರ ಜಮೀನಿಗೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮದುವೆಯಾಗಿ ಹೊತ್ತೊಯ್ದ ಕೀಚಕರು! ಐವರು ಅರೆಸ್ಟ್! ನಿನ್ನೆ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಕಿಡಿ ಆವರಿಸಿ ರೈತರ ಜಮೀನುಗಳಿಗೆ ನುಗ್ಗಿದೆ. ಸುಮಾರು ವರ್ಷಗಳ ಹಿಂದೆ ಅಳವಡಿಸಲಾದ ಹಳೆಯ ವಿದ್ಯುತ್ ಕಂಬದ ತಂತಿ ಜೋತು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ … Continue reading ಚಿಕ್ಕೋಡಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ!