ಪಂಚಿಂಗ್ ಮಷಿನ್ ಗೆ ಸಿಲುಕಿ ಬಾಲ ಕಾರ್ಮಿಕನ ಬಲಗೈ ನಜ್ಜುಗುಜ್ಜು! ಮಾಲೀಕರು ಪರಾರಿ!

ಆನೇಕಲ್:- ಬೆಂಗಳೂರು ಹೊರವಲಯದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಸಾಯಿ ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಅವಘಡ ಒಂದು ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ಬಾಲ ಕಾರ್ಮಿಕನ ಬಲಗೈ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಕಾರ್ಖಾನೆ ಮಾಲೀಕರು ಎಸ್ಕೇಪ್ ಆಗಿದ್ದಾರೆ. Hibiscus Benefits: ದಾಸವಾಳ ಹೂವು ಪೂಜೆಗೆ ಮಾತ್ರವಲ್ಲ, ಕೂದಲು-ಚರ್ಮದ ಆರೋಗ್ಯಕ್ಕೂ ಬೇಕು! ಗಂಭೀರವಾಗಿ ಗಾಯಗೊಂಡ ಬಾಲ ಕಾರ್ಮಿಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ವರ್ಷದ ಬಾಲಕಾರ್ಮಿಕನನ್ನು ಅಸ್ಸಾಂ ಮೂಲದವ ಎನ್ನಲಾಗಿದೆ. ಕಳೆದ 18ನೇ ತಾರೀಖು ಈ ಘಟನೆ ನಡೆದಿದ್ದು, ತಡವಾಗಿ … Continue reading ಪಂಚಿಂಗ್ ಮಷಿನ್ ಗೆ ಸಿಲುಕಿ ಬಾಲ ಕಾರ್ಮಿಕನ ಬಲಗೈ ನಜ್ಜುಗುಜ್ಜು! ಮಾಲೀಕರು ಪರಾರಿ!