ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಿದ್ದ ಬೆನ್ನಲ್ಲೇ WHOಗೆ ಬೆಂಬಲ ಘೋಷಿಸಿದ ಚೀನಾ

ಅಮೆರಿಕಾದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ವಿಶ್ವರ ಆರೋಗ್ಯ ಸಂಸ್ಥೆಗೆ ಚೀನಾವು ತನ್ನ ಬೆಂಬಲವನ್ನು ಪ್ರಕಟಿಸಿದೆ. ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್​ ಸೋಮವಾರ ಪ್ರಮಾಣವಚನ ಸ್ವೀಕರಿಸಿದ ಕೂಡಲೇ, ಅಮೆರಿಕವು ಡಬ್ಲ್ಯುಎಚ್‌ಒನಿಂದ ಹೊರಬರುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದರು. ಇದು ಐದು ವರ್ಷಗಳ ಅಂತರದಲ್ಲಿ ಅಮೆರಿಕವು ಎರಡನೇ ಬಾರಿಗೆ ಡಬ್ಲ್ಯೂಎಚ್​ಒದಿಂದ ಹಿಂದೆ ಸರಿದಂತಾಗಿದೆ. ಟ್ರಂಪ್ ಅವರ ಈ ನಿರ್ಧಾರ ಹೊರಬಿದ್ದ ಬಳಿಕ, ಚೀನಾವು ತನ್ನ … Continue reading ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಿದ್ದ ಬೆನ್ನಲ್ಲೇ WHOಗೆ ಬೆಂಬಲ ಘೋಷಿಸಿದ ಚೀನಾ