Bagalakote: ಚಿರಂಜೀವಿ ರೋಡಕರ ದಲಿತ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿ ನೇಮಕ!

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಾಹಿತಿಗಳಾದ ಶ್ರೀ ಚಿರಂಜೀವಿ ರೋಡಕರ್ ಅವರನ್ನು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. Hubballi: ನಾಳೆ ಅಶೋಕಾ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ! ಅರ್ಜುನ ಗೋಳಸಂಗಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಹೊದ್ಲೂರ ಅವರ ಸೂಚನೆ ಮೇರೆಗೆ ದಲಿತ ಸಾಹಿತ್ಯ ಪರಿಷತ್ ಬಾಗಲಕೋಟ ಘಟಕದ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ದಲಿತ ಸಾಹಿತ್ಯ … Continue reading Bagalakote: ಚಿರಂಜೀವಿ ರೋಡಕರ ದಲಿತ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿ ನೇಮಕ!