ಚಿತ್ರದುರ್ಗ: ದೇವರ ದರ್ಶನ ಪಡೆಯದೆ ಹಿಂತಿರುಗಿದ ಭಕ್ತಾದಿಗಳು!
ಚಿತ್ರದುರ್ಗ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ ಶ್ರೀಕ್ಷೇತ್ರ ನಾಯಕನಹಟ್ಟಿ ನೆಲಸಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಸುಡು ಬಿಸಿಲ ನಡುವೆಯೂ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷೀಯಾಗಿ ಭಕ್ತಿ ಭಾವ ಸಮರ್ಪಿಸಿದರು. ಅನಾರೋಗ್ಯ: ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್ ವಿಧಿವಶ! ಇದರ ನಡುವೆ ಜಿಲ್ಲಾಡಳಿತ ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಯ ಜಾತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ, ಬಳ್ಳಾರಿ, ತುಮಕೂರು, ಬೆಂಗಳೂರು, ದಾವಣಗೆರೆ, ವಿಜಯನಗರ ಹೀಗೆ … Continue reading ಚಿತ್ರದುರ್ಗ: ದೇವರ ದರ್ಶನ ಪಡೆಯದೆ ಹಿಂತಿರುಗಿದ ಭಕ್ತಾದಿಗಳು!
Copy and paste this URL into your WordPress site to embed
Copy and paste this code into your site to embed