ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಸಭೆ ಕರೆದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ಒತ್ತಾಯಿಸಿದರು. High Court: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ – ಹೈಕೋರ್ಟ್! ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು … Continue reading ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ