ಕಾಲರಾ ಭೀತಿ: ಬೀದಿ ಬದಿಯಲ್ಲಿ ಆಹಾರ ಮಾರಾಟಕ್ಕೆ BBMP ಬ್ರೇಕ್!

ಬೆಂಗಳೂರು:- ನಗರದಲ್ಲಿ ಬೀದಿ ಬದಿಯಲ್ಲಿ ಆಹಾರ ಮಾರಾಟದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಗ್ಯಾರಂಟಿ ನಿಲ್ಲಿಸಿದ್ರೆ ಬೀದಿಗೆ ಕರೆತಂದು ಪ್ರಶ್ನೆ ಮಾಡ್ತೇವೆ!- ಸಿಎಂ, ಡಿಸಿಎಂಗೆ ರೆಡ್ಡಿ ವಾರ್ನಿಂಗ್​​! ರಸ್ತೆ ಬದಿಗಳಲ್ಲಿ ಕತ್ತರಿಸಿದ ಹಣ್ಣು ಮತ್ತು ತೆರೆದಿಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ಗಮನಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮಹಾನಗರದ 8 ವಲಯಗಳಿಗೆ ಅನ್ವಯಿಸುವಂತೆ ಈ ಆದೇಶವನ್ನು ಬಿಬಿಎಂಪಿ ಆದೇಶಿಸಿದೆ. ನಗರದಲ್ಲಿ ಕಾಲರಾ ಕಾಣಿಸಿಕೊಳ್ಳುತ್ತಿರುವುದರಿಂದ ಆಯಾ … Continue reading ಕಾಲರಾ ಭೀತಿ: ಬೀದಿ ಬದಿಯಲ್ಲಿ ಆಹಾರ ಮಾರಾಟಕ್ಕೆ BBMP ಬ್ರೇಕ್!