ಕ್ರಿಸ್ಮಸ್ ಹಬ್ಬ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!

ಬೆಂಗಳೂರು:- ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸಿ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಹೋಂ ಟಿಪ್ಸ್ ಫಾಲೋ ಮಾಡಿ! ಕ್ರಿಸ್​ಮಸ್ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಚರ್ಚ್​ಗಳಿಗೆ ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕಾಗಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ಮತ್ತು ವಾಹನ ನಿಲುಗಡೆಯನ್ನು ನಿರ್ಬಂಧಿಸಿ … Continue reading ಕ್ರಿಸ್ಮಸ್ ಹಬ್ಬ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!