ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಕಂಟಕವಾಗುತ್ತಾ ಕ್ರಿಸ್ಮಸ್ ಹಾಗೂ ಇಯರ್ ಎಂಡ್ ಸಾಲು ಸಾಲು ರಜೆ ಯಾಕಂದರೆ ನಾಳೆಯಿಂದ ಸಾಲು ಸಾಲು ರಜೆ ಶುರುವಾಗ್ತಾ ಇದ್ದು ಊರುಗಳತ್ತ ಮುಖಮಾಡಿರುವ ಜನ.
ಕೊರೊನಾ ಆತಂಕ ಹೆಚ್ಚಿರುವ ರಾಜ್ಯದ ವಲಸಿಗರು ಕ್ರಿಸ್ಮಸ್ ಹಿನ್ನೆಲೆ ಊರಿಗೆ ಪಯಣ ಮಾಡುತ್ತಿದ್ದು ಹೈ ರಿಸ್ಕ್ ರಾಜ್ಯಗಳಾದ ಗೋವಾ, ಕೇರಳ, ಮಹಾರಾಷ್ಟ್ರ ದ ಜನರು ವಾಪಾಸ್ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ನಿಗಮ ಮಂಡಳಿ ನೇಮಕ ತಡವಾಗ್ತೀರೋದ್ಯಾಕೆ? : ಇಲ್ಲಿದೆ ಫುಲ್ ಡಿಟೇಲ್ಸ್!
ರಜೆ ಎಂಜಾಯ್ ಮಾಡಲು ಊರುಗಳತ್ತ ಟಿಕೆಟ್ ಬುಕ್ ಮಾಡಿರುವ ವಲಸಿಗರು ಆನ್ ಲೈನ್ ನಲ್ಲಿ ಈ ಮೂರು ರಾಜ್ಯಗಳಿಗೆ ಭರ್ಜರಿಯಾಗಿ ಬುಕ್ ಆಗಿವೆ ಬಸ್ ಟಿಕೆಟ್ ಗಳು ದಿನ ಖಾಸಗಿ ಬಸ್ ಹಾಗೂ KSRTC ಸೇರಿದಂತೆ ಮೂರು ರಾಜ್ಯಗಳಿಗೆ ಬೆಂಗಳೂರಿನಿಂದ 400ಕ್ಕೂ ಅಧಿಕ ಬಸ್ ಗಳು ಓಡಾಟ
ಇದೀಗ ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಗಳ ಸಂಖ್ಯೆಯೂ ಹೆಚ್ಚಳ ಮೂರು ರಾಜ್ಯಗಳಿಗೆ ಈಗಾಗಲೇ 10 ಸಾವಿರಕ್ಕೂ ಹೆಚ್ಚಿನ ಟಿಕೆಟ್ ಬುಕ್ ಕಂಟಕವಾಗುತ್ತಾ ಸಾಲು ಸಾಲು ರಜೆ ಕ್ರಿಸ್ಮಸ್ ಹಾಗೆ ಇಯರ್ ಎಂಡ್ ಜೋಶ್ ನಲ್ಲಿರೋರಿಗೆ ಸಾಲು ಸಾಲು ರಜೆಯ ಖುಷಿ ನಾಳೆ ನಾಲ್ಕನೇ ಶನಿವಾರ, ನಾಡಿದ್ದು ಭಾನುವಾರ, ಸೋಮವಾರ ಕ್ರಿಸ್ಮಸ್ ರಜೆ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನಿಂದ ಊರಿನತ್ತ ಹೆಜ್ಜೆ ಹಾಕ್ತಿರುವ ಜನ
ಗೋವಾ, ಕೇರಳ ಹಾಗೂ ಮಹಾರಾಷ್ಟದಲ್ಲಿ ಉಪತಳಿ JN. 1 ಪತ್ತೆಯಾಗಿ ಆತಂಕ ಸೃಷ್ಟಿ ಕೊರೊನಾ ಆತಂಕ ಹೆಚ್ಚಿರುವ 3 ರಾಜ್ಯದ ಕಡೆ, ಬ್ಯಾಕ್ ಟು ಬ್ಯಾಕ್ ರಜೆ ಹಿನ್ನೆಲೆ ಊರಿಗೆ ಪಯಣ ಗೋವಾ, ಕೇರಳ ಹಾಗೂ ಮಹಾರಾಷ್ಟದ ವಲಸಿಗರು ತಮ್ಮೂರಿನತ್ತ ಪ್ರಯಾಣ ಸಾಲು ರಜೆ ಕಾರಣ ಕೆಲವರಿಂದ ಶಬರಿಮಲೆ ಯಾತ್ರೆಗೂ ಪ್ಲಾನ್ ಮಾಡಿಕೊಂಡಿದ್ದಾರೆ ಕೆಲವರಿಂದ ಗೋವಾ, ಕೇರಳ ಕಡೆಗೆ ಎರಡ್ಮೂರು ದಿನ ಟ್ರಿಪ್ ಗೂ ಪ್ಲಾನ್ ಬಸ್, ಟ್ರೈನ್ ಹಾಗೂ ಫ್ಲೈಟ್ ಮೂಲಕ ತೆರಳಲು ಅಡ್ವಾನ್ಸ್ ಬುಕ್ಕಿಂಗ್ ಹೈ ರಿಸ್ಕ್ ರಾಜ್ಯಕ್ಕೆ ಹೊರಟ ಜನ
1. ಬೆಂಗಳೂರು to ಗೋವಾ
ಇವತ್ತು ಬೆಂಗಳೂರಿನಿಂದ ಗೋವಾಕ್ಕೆ 150ಕ್ಕೂ ಅಧಿಕ ಬಸ್ ಸೇವೆ
ಖಾಸಗಿ ಬಸ್ ಹಾಗೂ ಕೆಎಸ್ ಆರ್.ಟಿಸಿ ಬಸ್ ಸೀಟ್ ಬುಕ್ಕಿಂಗ್ ಫುಲ್
ಸುಮಾರು 3000ಕ್ಕೂ ಅಧಿಕ ಟಿಕೆಟ್ ಈಗಾಗಲೇ ಬುಕ್
2. ಬೆಂಗಳೂರು to ಕೇರಳ
ಬೆಂಗಳೂರು ಕೇರಳಕ್ಕೆ ಅಂದಾಜು 200ಕ್ಕೂ ಅಧಿಕ ಬಸ್ ಸೇವೆ
ಇವತ್ತು ಸುಮಾರು 4000 ಸಾವಿರಕ್ಕೂ ಅಧಿಕ ಟಿಕೆಟ್ ಬುಕ್
ಇಯರ್ ಎಂಡ್ ಜೊತೆಗೆ ಶಬರಿಮಲೆ ದರ್ಶನದಿಂದ ಹೆಚ್ಚಿನ ಟಿಕೆಟ್ ಬುಕ್
3. ಬೆಂಗಳೂರು to ಮಹಾರಾಷ್ಟ್ರ
ಬೆಂಗಳೂರು ಮಹಾರಾಷ್ಟ್ರಕ್ಕೆ ಇವತ್ತು 150ಕ್ಕೂ ಅಧಿಕ ಬಸ್ ಸೇವೆ
ಈಗಾಗಲೇ ಸುಮಾರು 3,500ಕ್ಕೂ ಅಧಿಕ ಟಿಕೆಟ್ ಅಡ್ವಾನ್ಸ್ ಬುಕ್