ಕಲಬುರಗಿ:– ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಕಿಂಗ್ ಪಿನ್ RD ಪಾಟೀಲ್ ನಾಲ್ಕುದಿನಗಳ ಜ್ಯೂಡಿಷಿಯಲ್ ಕಸ್ಟಡಿ ಇಂದಿಗೆ ಅಂತ್ಯ.
ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲು ಕೋರ್ಟಿಗೆ ಇವತ್ತು CID ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಈಗಾಗಲೇ ಪರೀಕ್ಷಾ ಅಕ್ರಮ ಪ್ರಕರಣದ ದಾಖಲೆ ಪತ್ರಗಳನ್ನ ಠಾಣೆಯಿಂದ ತರಿಸಿಕೊಂಡಿರುವ CID ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದೆ…