ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಟೀಮ್ ದಾಳಿ!

ಬೆಂಗಳೂರು:- ಕೋಟ್ಯಂತರ ರೂ. ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆ, ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹುಡುಗರೇ ಹುಷಾರ್: ನವವಧು ಅಂತ ಆಂಟಿ ಜೊತೆ ಮದುವೆ ಮಾಡ್ತಾರೆ ಎಚ್ಚರ! ಇಂದು ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ನಿಗಮದ ಕಚೇರಿ ಮೇಲೆ CID ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತತ 3 ಗಂಟೆ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಕೆಲ ಮಹತ್ವದ ಕಡತಗಳನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ … Continue reading ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಟೀಮ್ ದಾಳಿ!