ದಾಲ್ಚಿನ್ನಿ ಎಲೆ ಅಡುಗೆಗೆ ಮಾತ್ರವಲ್ಲ ದೇಹಕ್ಕೂ ನೀಡುತ್ತದೆ ಆರೋಗ್ಯಕಾರಿ ಪ್ರಯೋಜಗಳು!

ಭಾರತೀಯ ಅಡುಗೆ ಮನೆಯಲ್ಲಿ ಬಳಸಲಾಗುವ ಸಾಂಬಾರು ಪದಾರ್ಥಗಳು ಅತ್ಯಂತ ಔಷಧೀಯ ಗುಣಗಳನ್ನು ಒಳಗೊಂಡಿವೆ. ಅವು ಆಹಾರ ಪದಾರ್ಥಗಳ ರುಚಿ ಹಾಗೂ ಪರಿಮಳವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ಅಗತ್ಯವಾದ ಪೋಷಣೆಯನ್ನು ಸಹ ನೀಡುತ್ತವೆ. ಅಂತಹ ಸಾಂಪ್ರದಾಯಿಕ ಸಾಂಬಾರು ಪದಾರ್ಥಗಳಲ್ಲಿ ದಾಲ್ಚಿನ್ನಿ ಎಲೆ(ಬೇ ಲೀಫ್) ಸಹ ಒಂದು. ಇದು ಆಹಾರ ಪದಾರ್ಥಗಳ ಪರಿಮಳವನ್ನು ದ್ವಿಗುಣಗೊಳಿಸುತ್ತದೆ. ಇದರಲ್ಲಿ ಇರುವ ಸಾರವು ಔಷಧೀಯ ಗುಣಗಳಿಂದ ಕೂಡಿವೆ. ಮಧುಮೇಹ ನಿವಾರಕ: ದಾಲ್ಚಿನ್ನಿ ಎಲೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿಯಾಗಿದೆ. ಅಲ್ಲದೆ ಮಧುಮೇಹಿಗಳ ರಕ್ತದಲ್ಲಿನ … Continue reading ದಾಲ್ಚಿನ್ನಿ ಎಲೆ ಅಡುಗೆಗೆ ಮಾತ್ರವಲ್ಲ ದೇಹಕ್ಕೂ ನೀಡುತ್ತದೆ ಆರೋಗ್ಯಕಾರಿ ಪ್ರಯೋಜಗಳು!