ಬೆಂಗಳೂರಿನ ನಾಗರಿಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಪವರ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. TA Sharavana: ಒಂದು ದೇಶ, ಒಂದೇ ಚುನಾವಣೆ, ಸ್ವಾಗತಾರ್ಹ; ಪರಿಷತ್ ಶಾಸಕ TA ಶರವಣ ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನ್‌ಕ್ಯುಬೆಟರ್, ಐಬಿಎಂ –ಡಿ-1-4 ಬ್ಲಾಕ್, ಎಲ್-6 ಸಿಮೇನ್ಸ್, , ಬಿ.ಟಿ.ಎಸ್ ಲೌಸೆಂಟ್, … Continue reading ಬೆಂಗಳೂರಿನ ನಾಗರಿಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಪವರ್ ಕಟ್!