ಬೆಂಗಳೂರು ನಾಗರೀಕರೇ ಗಮನಿಸಿ: ಸೋಮವಾರ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಸೋಮವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ICC ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ಟೀಂ ಇಂಡಿಯಾ ಘೋಷಣೆ ವಿಳಂಬ ಸಾಧ್ಯತೆ!? 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಎಚ್.ಎಸ್.ಆರ್. ವಿಭಾಗದಲ್ಲಿನ ಹಲವು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಸೋಮವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ … Continue reading ಬೆಂಗಳೂರು ನಾಗರೀಕರೇ ಗಮನಿಸಿ: ಸೋಮವಾರ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
Copy and paste this URL into your WordPress site to embed
Copy and paste this code into your site to embed