ಸಿಟಿ ರವಿ ಅರೆಸ್ಟ್ ಕೇಸ್: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಹೇಳಿದ್ದೇನು?
ಬೆಂಗಳೂರು:- ಸಿಟಿ ರವಿ ಅರೆಸ್ಟ್ ಕೇಸ್ ಗೆ ಸಂಬಂಧಿಸಿದಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಿಳಾ ಸಚಿವೆ ವಿರುದ್ಧ ಅವಾಚ್ಯ ಪದ ಬಳಕೆ: ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು! ಕೆ.ಜಿ.ರಸ್ತೆಯ ರಾಜ್ಯ ಮಹಿಳಾ ಆಯೋಗದ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶ ನಡೆಯಿತು. ಕಲಾಪ ನಡೆಯಬೇಕಾದರೆ ಸಭಾಪತಿಗಳು ಕಲಾಪ ಮುಂದೂಡಿಕೆ ಮಾಡಿರುತ್ತಾರೆ. ಆ ದೃಶ್ಯಾವಳಿಗಳನ್ನ ಮಾಧ್ಯಮಗಳ ಮೂಲಕ ಗಮನಿಸಿದ್ದೇವೆ. ಸಭಾಪತಿಗಳಿಗೆ … Continue reading ಸಿಟಿ ರವಿ ಅರೆಸ್ಟ್ ಕೇಸ್: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed